ಈ ಕುರಿತು ಪ್ರತಿಕ್ರಿಯಿಸಿದ ಡಾ. ಶರಣಪ್ಪ ಬಲ್ಲಟಗಿ, ಪಾಂಡುರಂಗ ಮತ್ತು ಜೈನಾಬೀ ಎಂಬ ಇಬ್ಬರು ವಿದ್ಯಾರ್ಥಿಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕಳಿಸಲಾಗಿದೆ. 10 ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ವಸತಿಶಾಲೆಗೆ ಹಿಂದಿರುಗಿದ್ದಾರೆ. ಇನ್ನೂ ಕೆಲ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.