ಪ್ರತಿಭೆ ಗುರುತಿಸಲು ಉತ್ತಮ ವೇದಿಕೆ

ಸಿಂಧನೂರು ತಾಲೂಕಿನ ಹೊಸಳ್ಳಿಕ್ಯಾಂಪ್ ಸರ್ಕಾರಿ ಹಿಪ್ರಾ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಹೊಸಳ್ಳಿ ಗ್ರಾಪಂ ಅಧ್ಯಕ್ಷೆ ರೇಣುಕಮ್ಮ ಹುಸೇನಪ್ಪ ಉದ್ಘಾಟಿಸಿದರು. ಶಿಕ್ಷಣ ಇಲಾಖೆ ವಲಯ ಸಂಪನ್ಮೂಲ ಅಧಿಕಾರಿ ಬಸವರಾಜ ಅಂಗಡಿ, ಎಸ್ಡಿಎಂಸಿ ಅಧ್ಯಕ್ಷ ಪ್ರಕಾಶ, ಪಿಡಿಒ ನಾಗೇಂದ್ರ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಪ್ರತಿಭಾ ಕಾರಂಜಿ ಉತ್ತಮ ವೇದಿಕೆ
  • ವಲಯ ಮಟ್ಟದ ಪ್ರತಿಭಾ ಕಾರಂಜಿ
  • ಸುಪ್ತ ಪ್ರತಿಭೆ

ಪ್ರತಿಭೆ ಗುರುತಿಸಲು ಉತ್ತಮ ವೇದಿಕೆ

ಸಿಂಧನೂರು: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಶಿಕ್ಷಣ ಇಲಾಖೆ ವಲಯ ಸಂಪನ್ಮೂಲ ಅಧಿಕಾರಿ ಬಸವರಾಜ ಅಂಗಡಿ ಹೇಳಿದರು.
ತಾಲೂಕಿನ ಹೊಸಳ್ಳಿಕ್ಯಾಂಪ್ ಸರ್ಕಾರಿ ಹಿಪ್ರಾ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಕರು ಗ್ರಾಮೀಣ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರತಂದು ಪ್ರೋತ್ಸಾಹಿಸಬೇಕು ಎಂದರು. ಎಸ್ಡಿಎಂಸಿ ಅಧ್ಯಕ್ಷ ಪ್ರಕಾಶ, ಹೊಸಳ್ಳಿ ಗ್ರಾಪಂ ಅಧ್ಯಕ್ಷೆ ರೇಣುಕಮ್ಮ ಹುಸೇನಪ್ಪ, ಪಿಡಿಒ ನಾಗೇಂದ್ರ, ಶಿಕ್ಷಕರಾದ ಛತ್ರಪ್ಪ, ಆಶಾ, ಚಂದ್ರವತಿ, ವಿಜಯಲಕ್ಷ್ಮೀ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net