ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಕಾರ್ಜುನ ಪಾಟೀಲ, ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಂದಾನಪ್ಪ ಗುಂಡಳ್ಳಿ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಮಹಿಬೂಬಸಾಬ ಮುದ್ದಾಪುರ, ಪ್ರಮುಖರಾದ ಬಸನಗೌಡ ಪೊಲೀಸ್ ಪಾಟೀಲ, ಎಂ.ಅಮರೇಶ, ನಾಗಭೂಷಣ ಬಾರಿಕೇರ್ ಇದ್ದರು.