ಈವರೆಗೆ ನೂರಾರು ಕೆರೆಗಳನ್ನು ಉಳಿಸಿದ್ದಾರೆ. ಬೆಂಗಳೂರಿನಲ್ಲಿ 35ಕ್ಕೂ ಹೆಚ್ಚು ಕೆರೆಗಳನ್ನು ಪುನಶ್ಚೇತನಗೊಳಿಸುವ ಮೂಲಕ ಬೆಂಗಳೂರಿನ ಅಂತರ್ಜಲ ವೃದ್ಧಿಗೆ ಕಾರಣರಾಗಿದ್ದಾರೆ. ಭಾರತದ 12 ರಾಜ್ಯಗಳಲ್ಲಿ ಸರ್ಕಾರಕ್ಕೆ ಜಲಸಂರಕ್ಷಣಾ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಸೇವೆ ಗುರುತಿಸಿ ಕೃಷಿ ಋಷಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಮದು ಶ್ರೀಮಠದ ಗುರುಬಸವ ಸ್ವಾಮೀಜಿ ತಿಳಿಸಿದ್ದಾರೆ.