ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೋರ್ಟ್ ಮೂಲಕ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶವಾಗಿದೆ. ಆದರೆ ಅಲ್ಲಿಯವರೆಗೆ ಕಾಂಗ್ರೆಸ್ ಸರ್ಕಾರದ ವಕೀಲರು ಏನು ಮಾಡುತ್ತಿದ್ದರು. ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಏನು ಮಾಡುತ್ತಿದ್ದಾರೆ. ಎಲ್ಲೋಯ್ತು ಕಾವೇರಿ ನಮ್ಮ ಹಕ್ಕು, ನಮ್ಮ ನೀರು, ನಮ್ಮ ಹಕ್ಕು, ನಮ್ಮ ಭೂಮಿ ಏನಾಯಿತು.