ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿ ಬಾರಿ ಸಿಎಂ ಬದಲಾವಣೆ ಹಾಗೂ ಸಂಪುಟ ವಿಸ್ತರಣೆ ಬಗ್ಗೆಯೇ ಪ್ರಶ್ನೆಗಳಿರುತ್ತವೆ. ಕಳೆದ ನವೆಂಬರ್‌ನಿಂದ ಈ ಪ್ರಹಸನ ನಡೆಯುತ್ತಿದೆ. ಏನಾದರು ಆಗಿದೆಯೇ?. ಏನೇ ಆಗುವುದಿದ್ದರೂ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ಈ ಬಗ್ಗೆ ಏನೇ ಪ್ರಶ್ನೆಗಳಿದ್ದರೂ ಸಿಎಂ ಸಿದ್ದರಾಮಯ್ಯ ಅವರನ್ನೇ ಕೇಳಿ ಎಂದರು.