ಸಿರವಾರ: ಈದ್ ಮಿಲಾದ್ ಅಂಗವಾಗಿ ಪಟ್ಟಣದ ನೂರಾನಿ ಮಸೀದಿಯಿಂದ ಬಸ್ ನಿಲ್ದಾಣದವರೆಗೆ ಮೆಕ್ಕಾ, ಮದೀನಾಗಳ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಿತು. .ಡಿಜೆ ಶಬ್ದಕ್ಕೆ ಮಕ್ಕಳು ಕುಣಿದು ಕುಪ್ಪಳಿಸಿದರು. ಶಾಸಕ ಜಿ.ಹಂಪಯ್ಯ ನಾಯಕ ಮುಸ್ಲಿಮರಿಗೆ ಹಬ್ಬದ ಶುಭಾಶಯ ತಿಳಿಸಿದರು.