

ಪ್ರಮುಖ ಮುಖ್ಯಾಂಶಗಳು
ಬೆಳೆಹಾನಿ ಸಮೀಕ್ಷೆ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು ಪರಿಹಾರ ಮೊತ್ತ ಜಮೆ ಮಾಡುವಲ್ಲಿ ಕೆಲವೆಡೆ ಸಮಸ್ಯೆಯಾಗಿದೆ. ಮೇಲಧಿಕಾರಿಗಳಿಗೆ ಪತ್ರಬರೆದು ಸಮಸ್ಯೆ ಪರಿಹಾರಕ್ಕೆ ಮನವಿ ಮಾಡುತ್ತೇನೆ. ರೈತರು ಅಧಿಕಾರಿಗಳಿಗೆ ಹಣ ಕೊಡಬಾರದು. ಹಣ ಪಡೆದವರ ವಿರುದ್ಧ ಕ್ರಮವಹಿಸಲಾಗುವುದು. ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ರೈತರಿಂದ ಇನ್ನೊಮ್ಮೆ ದೂರು ಬಂದರೆ ಕ್ರಮಕ್ಕೆ ಶಿಫಾರಸು ಮಾಡಲಾಗುವುದು.