ಜೋರಾಗಿ ಗಾಳಿ ಬೀಸಿದ ಹಿನ್ನೆಲೆ ಸುಮಾರು 20 ಎಕರೆ ವರೆಗೂ ಬೆಂಕಿ ವ್ಯಾಪಿಸಿದ್ದು, ಕೊಯ್ಲಿಗೆ ಬಂದಿದ್ದ ನಾಲ್ಕು ಎಕರೆ ಭತ್ತದ ಗದ್ದೆ ಸಂಪೂರ್ಣ ನಾಶವಾಗಿದ್ದು, ಗದ್ದೆ ಪಕ್ಕದಲ್ಲಿ ರಾಶಿ ಮಾಡಿ ಹಾಕಿದ್ದ ಭತ್ತ, ಪಂಪ್‌ಸೆಟ್ ವೈಯರ್‌ಗಳು ಸೇರಿ ಸಾಕಷ್ಟು ಹಾನಿಯಾಗಿದೆ. ಜೆಸ್ಕಾಂ ಇಲಾಖೆ ನಿರ್ಲಕ್ಷ್ಯದಿಂದ ಹಾನಿಯಾಗಿದೆಂದು ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.