ಕಸಾಪ ತಾಲೂಕು ಅಧ್ಯಕ್ಷ ಎಚ್.ಎಫ್.ಮಸ್ಕಿ ಮಾತನಾಡಿದರು. ಬಸವ ಚಾರೀಟಬಲ್ ಟ್ರಸ್ಟ್ ಅಧ್ಯಕ್ಷ ಕೆ.ಶರಣಪ್ಪ ತೆಂಗಿನಕಾಯಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ರಂಗಪ್ಪ ಮಾಸ್ತರ್ ತಡಕಲ್, ಮಾಜಿ ಸದಸ್ಯ ನಾರಾಯಣಪ್ಪ ಮಾಡಸಿರವಾರ, ಪತ್ರಕರ್ತ ಡಿ.ಎಚ್.ಕಂಬಳಿ, ಜಾನಪದ ಪರಿಷತ್ ತಾಲೂಕು ಅಧ್ಯಕ್ಷೆ ರಮಾದೇವಿ ಶಂಭೋಜಿ, ಬಸವಕೇಂದ್ರದ ಬಸವಲಿಂಗಪ್ಪ ಬಾದರ್ಲಿ, ಜಾನಪದ ಸಾಸ್ಕೃತಿಕ ಟ್ರಸ್ಟ್ ಹಸಮಕಲ್ ಅಧ್ಯಕ್ಷ ಅಮರೇಶ ಇದ್ದರು.