ಈ ಸಂದರ್ಭದಲ್ಲಿ ಡಿಎಚ್‌ಓ ಡಾ.ಸುರೇಂದ್ರ ಬಾಬು, ಡಿಡಿಪಿಐ ಕೆ.ಡಿ.ಬಡಿಗೇರ, ತಾಲೂಕು ಆರೋಗ್ಯಾಧಿಕಾರಿ ಡಾ.ಅಮೃತ ಹುಕೇರಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪ್ರಜ್ವಲ್, ಮಕ್ಕಳ ತಜ್ಞರಾದ ಡಾ.ಇಮ್ರಾನ್, ಡಾ.ಅನುಷಾ, ಡಾ.ಶ್ರೀಲತಾ ಪಾಟೀಲ್, ಡಾ.ತೃಪ್ತಿ, ವೈದ್ಯರಾದ ಡಾ.ಗುಂಡಮ್ಮ, ಡಾ.ಸುನೀಲ್, ಡಾ.ಶ್ವೇತಾಂಬರಿ, ಡಾ.ಅಷ್ಪಾಕ್ ಹುಸೇನ್, ಡಿಹೆಚ್‌ಇಓ ಈಶ್ವರ ದಾಸಪ್ಪನವರ ಸೇರಿ ಅನೇಕರು ಇದ್ದರು.