ಪಶ್ಚಿಮ ಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಅನಂತ ಹೆಗಡೆ, ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಅಧ್ಯಕ್ಷ ಬಸವರಾಜ ಪಾಟೀಲ್ ವೀರಾಪುರ, ಆರ್ಥಿಕ ತಜ್ಞ ಬಿ.ಎಂ.ಕುಮಾರಸ್ವಾಮಿ ಮಾತನಾಡಿದರು. ಯದ್ದಲದೊಡ್ಡಿ ಮಹಾಲಿಂಗ ಸ್ವಾಮೀಜಿ, ನರಗುಂದದ ಅಭಿನವ ಸಿದ್ಧಲಿಂಗ ಸ್ವಾಮೀಜಿ, ಬಂಗಾರಿಕ್ಯಾಂಪ್‌ನ ಸದಾನಂದ ಶರಣರು, ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಸಚಿವ ವೆಂಕಟರಾವ ನಾಡಗೌಡ, ಬಿಜೆಪಿ ಮುಖಂಡರಾದ ಕೆ.ಕರಿಯಪ್ಪ, ರಾಜೇಶ ಹಿರೇಮಠ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ ಇತರರಿದ್ದರು.