ರಾಯಚೂರು ಮಹರ್ಷಿ ವಾಲ್ಮೀಕಿ ವಿವಿ ವಿದ್ಯಾ ವಿಷಯಕ್ ಪರಿಷತ್ ಸದಸ್ಯ ಅನಿಲ್‌ಕುಮಾರ್, ಎನ್ನೆಸ್ಸೆಸ್ಸ್ ಸಂಯೋಜನಾಧಿಕಾರಿ ನಾಗೇಶ, ಕಾರ್ಯಕ್ರಮಾಧಿಕಾರಿ ಜಿ.ಎಸ್.ಬಿರಾದಾರ್, ಪಾಟೀಲ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಸಿ.ಪಾಟೀಲ್, ನೊಬೆಲ್ ಪದವಿ ಕಾಲೇಜಿನ ಅಧ್ಯಕ್ಷ ಪರಶುರಾಮ ಮಲ್ಲಾಪುರ, ಆಕ್ಸ್‌ಫರ್ಡ್ ಕಾಲೇಜಿನ ಆಡಳಿತಾಧಿಕಾರಿ ಸಂಜೀವಕುಮಾರ, ಪ್ರಾಚಾರ್ಯ ಶ್ರೀಕಾಂತ, ಗ್ರಾಪಂ ಮಾಜಿ ಸದಸ್ಯ ಎಂ.ಗಂಗಣ್ಣ ಇದ್ದರು.