ನಂತರ ಮಾತನಾಡಿ, ಸಿಇಐಆರ್ ಪೋರ್ಟಲ್‌ನ ಸಹಾಯದಿಂದ ಕಳೆದುಹೋದ ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದೆ. ಈ ಕಾರ್ಯಾಚರಣೆಯ ಮೂಲಕ ಕಳೆದುಹೋದ ಮೊಬೈಲ್‌ಗಳನ್ನು ಮರುಪಡೆಯುವಲ್ಲಿ ನಮ್ಮ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾರ್ವಜನಿಕರು ತಮ್ಮ ಮೊಬೈಲ್ ಕಳೆದುಹೋದ ಸಂದರ್ಭಗಳಲ್ಲಿ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡುವಂತೆ ಮನವಿ ಮಾಡಿದರು.