ಲಿಂಗಸುಗೂರು ಡಿವೈಎಸ್ಪಿ ದತ್ತಾತ್ರೇಯ ಕರ್ನಾಡ್, ಸಿಪಿಐ ರಾಮಣ್ಣ ಜಲಗೇರಿ, ಪಿಎಸ್‌ಐ ರಂಗಯ್ಯ, ಎಪಿಎಂಸಿ ಅಧ್ಯಕ್ಷ ಸಿದ್ದನಗೌಡ ಮಾಟೂರು, ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೆಂಕಟರೆಡ್ಡಿ ಹಾಲಾಪುರ, ಅಂದಾನಪ್ಪ ಗುಂಡಳ್ಳಿ, ಮಲ್ಲಯ್ಯ ಮುರಾರಿ, ಆನಂದ್ ವೀರಾಪುರ, ಪುರಸಭೆ ಸದಸ್ಯರಾದ ದೊಡ್ಡ ಕರಿಯಪ್ಪ, ಕೃಷ್ಣ ಚಿಗರಿ, ಶಬ್ಬೀರ್ ಚೌದ್ರಿ ಇತರರಿದ್ದರು.