ಈ ಸಂದರ್ಭದಲ್ಲಿ ಎಎಸ್ಪಿ ಕುಮಾರಸ್ವಾಮಿ, ಡಿಎಚ್‌ಓ ಡಾ.ಸುರೇಂದ್ರ ಬಾಬು, ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತ ಸಂತೋಷ ರಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಡಿಡಿಪಿಐ ಮಲ್ಲಿಕಾರ್ಜುನ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪುಷ್ಪ ಲತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಕಾರ್ಮಿಕ ಇಲಾಖೆಯ ವೃತ್ತದ ನಿರೀಕ್ಷಕ ಪ್ರಿಯಾಂಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.