ಈ ಸಂದರ್ಭದಲ್ಲಿ ಎಸಿಗಳಾದ ಡಾ.ಹಂಪಣ್ಣ ಸಜ್ಜನ್, ಬಸವೇಣ್ಣಪ್ಪ ಕಲಶೆಟ್ಟಿ, ಅರಣ್ಯ ಇಲಾಖೆ ಜಿಲ್ಲಾ ಅಧಿಕಾರಿ ಪ್ರವೀಣ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌಹಣ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ತಹಶೀಲ್ದಾರ್ ಸುರೇಶ ವರ್ಮಾ, ಮಹಾನಗರ ಪಾಲಿಕೆಯ ಸದಸ್ಯ ಕಾರ್ಯದರ್ಶಿ ಕೃಷ್ಣ ಸೇರಿದಂತೆ ಅನೇಕರು ಇದ್ದರು.