ಆಶಾಗಳಿಗೆ ಉದ್ಯೋಗ ಭದ್ರತೆ ಒದಗಿಸಿ

ಲಿಂಗಸುಗೂರಿನಲ್ಲಿ ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿಗೆ ಆಶಾ ಕಾರ್ಯಕರ್ತೆಯರ ಸಂಘ ಗುರುವಾರ ಮನವಿ ಸಲ್ಲಿಸಿತು. ಎಐಡಿವೈಒ ರಾಜ್ಯ ಅಧ್ಯಕ್ಷ ಶರಣಪ್ಪ ಉದ್ಬಾಳ, ವಸತಿ ನಿಲಯ ಕಾರ್ಮಿಕ ಹನುಮರಡ್ಡಿ, ಶಿವರಾಜ, ಆಶಾ ಕಾರ್ಯಕರ್ತೆ ಜಯಲಕ್ಷ್ಮೀ, ಲಲಿತಾ ಇತರರಿದ್ದರು.

Published on
ಲಿಂಗಸುಗೂರು: ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಗುರುವಾರ ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿಗೆ ಮನವಿ ಸಲ್ಲಿಸಿತು.
2025ರ ಸಂಸತ್ ಅಧಿವೇಶನದಲ್ಲಿ ಕೇಂದ್ರ ಆರೋಗ್ಯ ಸಚಿವರು, ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಹೆಚ್ಚಿಸುವ ಕುರಿತು ತಿಳಿಸಿದ್ದು, ಜಾರಿ ಮಾಡಬೇಕು. ಸರ್ಕಾರಿ ನೌಕರರ ಸ್ಥಾನಮಾನ ನೀಡಬೇಕು. ಉದ್ಯೋಗ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು. ಎಐಡಿವೈಒ ರಾಜ್ಯ ಅಧ್ಯಕ್ಷ ಶರಣಪ್ಪ ಉದ್ಬಾಳ, ವಸತಿ ನಿಲಯ ಕಾರ್ಮಿಕ ಹನಮರಡ್ಡಿ, ಶಿವರಾಜ, ಆಶಾ ಕಾರ್ಯಕರ್ತೆ ಜಯಲಕ್ಷ್ಮೀ, ಲಲಿತಾ, ಶಿವಮ್ಮ, ರುದ್ರಮ್ಮ, ದೇವಮ್ಮ, ನಾಗಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net