ಸರಳವಾಗಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಯೋಜನೆ ಮತ್ತು ಸಾಂಖ್ಯಿಕ ಸಚಿವ  ಡಿ.ಸುಧಕರ್ ನಿಧನದ ಹಿನ್ನೆಲೆಯಲ್ಲಿ  ರಾಯಚೂರಿನ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ  ಜಿಲ್ಲಾಡಳಿತದಿಂದ ಭಾನುವಾರ ಹಮ್ಮಿಕೊಂಡಿದ್ದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳವಾಗಿ ಆಚರಿಸಲಾಯಿತು. ಮಂಗಳವಾರಪೇಟೆ ವೀರಸಂಗಮೇಶ್ವರ ಸ್ವಾಮೀಜಿ, ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ವೀರ ಶಿವಾಚಾರ್ಯ ಸ್ವಾಮೀಜಿ ಹಾಗೂ ಶಾಸಕ ಬಸನಗೌಡ ದದ್ದಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ  ಮಲ್ಲಿಕಾರ್ಜುನ ಗೌಡ,ವಿಭಾಗೀಯ ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ತಹಶಿಲ್ದಾರ್ ಸುರೇಶ್ ವರ್ಮಾ ಅವರು ಶಿವಶರಣೆ ಹೇಮರಡ್ಡಿ ಮಲ್ಲಮ್ಮ  ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

Published on
ರಾಯಚೂರು 
ಯೋಜನೆ ಮತ್ತು ಸಾಂಖ್ಯಿಕ ಸಚಿವ  ಡಿ.ಸುಧಕರ್ ನಿಧನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಮಹಾನಗರ ್ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ  ಹಮ್ಮಿಕೊಂಡಿದ್ದ ಮಹಾಸಾದ್ದಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಭಾನುವಾರ ಸರಳವಾಗಿ ಆಚರಿಸಲಾಯಿತು.

ಮಂಗಳವಾರಪೇಟೆ ವೀರಸಂಗಮೇಶ್ವರ ಸ್ವಾಮೀಜಿ, ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ವೀರ ಶಿವಾಚಾರ್ಯ ಸ್ವಾಮೀಜಿ ಹಾಗೂ ಶಾಸಕ ಬಸನಗೌಡ ದದ್ದಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ  ಮಲ್ಲಿಕಾರ್ಜುನ ಗೌಡ,ವಿಭಾಗೀಯ ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ತಹಶಿಲ್ದಾರ್ ಸುರೇಶ್ ವರ್ಮಾ ಅವರು ಶಿವಶರಣೆ ಹೇಮರಡ್ಡಿ ಮಲ್ಲಮ್ಮ  ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತ ಶರಣಪ್ಪ್ ಸತ್ಯಂಪೇಟೆ, ಸಿಪಿಐ ಉಮೇಶ್ ಕಾಂಬಳೆ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರಾ, ಸಮಾಜದ ಮುಖಂಡರಾದ ಡಾ. ಬಸವಗೌಡ ಪಿ.ಪಾಟೀಲ್, ರಾಮನಗೌಡ ಏಗನೂರು, ಶರಣಪ್ಪ ಸೇರಿದಂತೆ ಸಮಾಜ ಇತರೆ ಮುಖಂಡರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net