

ಪ್ರಮುಖ ಮುಖ್ಯಾಂಶಗಳು
ಈಗಾಗಲೇ ಬೇಸಿಗೆ ಆರಂಭವಾಗಿರುವುದರಿಂದ ಎಲ್ಲಿಯೂ ನೀರಿನ ಸಮಸ್ಯೆಯಾಗದಂತೆ ಆಯಾ ಗ್ರಾಪಂಗಳಿಗೆ ಸೂಚನೆ ನೀಡಲಾಗಿದೆ. ಜನಸಂಖ್ಯೆ ಅನುಗುಣವಾಗಿ ನೀರು ಪೂರೈಕೆ ಕಷ್ಟವಾಗಿದೆ. ನೀರು ಕೊರತೆಯಿರುವುದರಿಂದ ಗುಂಜಳ್ಳಿ ಗ್ರಾಮದಲ್ಲಿ ವಾರಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಲಧಾರೆ ಅನುಷ್ಠಾನಗೊಂಡರೆ ನೀರಿನ ಸಮಸ್ಯೆ ನಿವಾರಣೆಯಾಗಲಿದೆ.
ಚಂದ್ರಶೇಖರ ತಾಪಂ ಇಒ, ಸಿಂಧನೂರು.