ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ್, ಆಡಳಿತ ವೈದ್ಯಾಧಿಕಾರಿ ಡಾ.ಹನಮಂತರಾಯ ತಳ್ಳಳ್ಳಿ, ವೈದ್ಯಾಧಿಕಾರಿ ಡಾ.ರಾಜೇಶ್ವರಿ ಮುಖಂಡರಾದ ಆದೇಪ್ಪ, ಪೀರಸಾಬ್, ಬಸವರಾಜ್, ಹನುಮಂತ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಅಡಿವೆಪ್ಪ, ಶರಣಬಸವ ಪಾಟೀಲ್, ಬಸವರಾಜ್ ಸೇರಿ ಅನೇಕರು ಇದ್ದರು.