ಆ.19ರಿಂದ 23ರವರೆಗೆ ಜಿಲ್ಲೆಯಲ್ಲಿ ತುಂತುರು ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

istockphoto-1257951336-612x612
Transparent umbrella under heavy rain against water drops splash background. Rainy weather concept.
Published on

ಮಂಡ್ಯ: ಜಿಲ್ಲೆಯಲ್ಲಿ ಆ.19ರಿಂದ 23ರವರೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಹಾಗೂ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೋಡ ಕವಿದ ವಾತಾವರಣದ ಜತೆಗೆ ತುಂತುರು ಮಳೆಯಾಗಬಹುದು. ಗರಿಷ್ಟ 30 ಡಿಗ್ರಿ ಹಾಗೂ ಕನಿಷ್ಟ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ. ಗಾಳಿಯು ಪ್ರತಿ ಗಂಟೆಗೆ 2 ರಿಂದ 4 ಕಿ.ಮೀ ವೇಗದಲ್ಲಿ ಬೀಸಬಹುದೆಂದು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net