ಡಾ. ಕೆ. ಸತ್ಯಮೂರ್ತಿಗೆ ಡಾ. ರಾಜಾ ರಾಮಣ್ಣ ಪ್ರಶಸ್ತಿ

4 Dwd 7 (Dr. K. Rajaramanna)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಎಸ್‌ಡಿಎಂ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ. ಕೆ. ಸತ್ಯಮೂರ್ತಿ ಅವರು ರಾಜ್ಯ ಸರ್ಕಾರದ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನೆ ವಿಭಾಗದ 2022ನೇ ಸಾಲಿನ ಪ್ರತಿಷ್ಠಿತ ರಾಜಾ ರಾವiಣ್ಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net