ರಕ್ಷಣಾ ಸಚಿವ ರಾಜನಾಥ್ ಸಿಂಗ್ ನ.18ರಂದು ಉಡುಪಿಗೆ

Rajnath singh
Published on

ಉಡುಪಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ನವೆಂಬರ್ 18ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ ಆಗಮಿಸುವ ಅವರು, 1 ಗಂಟೆಗೆ ಉಡುಪಿ ತಲುಪುವರು. 1.40ಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 2.10ಕ್ಕೆ ಮಾಹೆಯ 30ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net