ರಾಜ್ಯಮಟ್ಟಕ್ಕೆ ಆಯ್ಕೆ

10 Dwd 3 - Copy
Published on

ಧಾರವಾಡ: ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗದಲ್ಲಿ ಇತ್ತೀಚೆಗೆ ನಡೆದ 2023- 24ನೇ ಸಾಲಿನ ಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟದ ಪೋಲ್‌ವಾಲ್ಟ್ ಕ್ರೀಡೆಯಲ್ಲಿ ತಾಲೂಕಿನ ವೀರಾಪುರ ಸರ್ಕಾರಿ ಹಿರಿಯ ಪ್ರೌಢಶಾಲೆಯ ವಿದ್ಯಾರ್ಥಿ ರಾಜು ಮಾಡೊಳ್ಳಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗೆ ಶಾಲಾ ದೈಹಿಕ ಶಿಕ್ಷಕಿ ಸುನಂದಾ ಹಳ್ಳೂರ ಮಾರ್ಗದರ್ಶನ ನೀಡಿದ್ದಾರೆ. ಸಾಧಕ ವಿದ್ಯಾರ್ಥಿಯನ್ನು ಮುಖ್ಯಾಧ್ಯಾಪಕ ಹಾಗೂ ಹಾಗೂ ಸಹ ಶಿಕ್ಷಕರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net