ರಕ್ಷಿತಾ ಜಾಲಗಾರ ರಾಷ್ಟ್ರಮಟ್ಟಕ್ಕೆ ಆಯ್ಕೆ

1 Dwd 6 (Raxita Jalagar)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ತಾಲೂಕಿನ ಅಮ್ಮಿನಭಾವಿ ಕ್ಲಸ್ಟರ್‌ನ ತಿಮ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಾದ ರಕ್ಷಿತಾ ಜಾಲಗಾರ ಮತ್ತು ಶ್ವೇತಾ ರಂಗನಗೌಡ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಪೈಕಿ ರಕ್ಷಿತಾ ಜಾಲಗಾರ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸಾಧಕ ವಿದ್ಯಾರ್ಥಿನಿಯನ್ನು ಗ್ರಾಮೀಣ ಕ್ಷೇತ್ರ ಶಿಕ್ಷಣಾಽಕಾರಿ, ಶಾಲೆಯ ಶಿಕ್ಷಕರು ಮತ್ತು ಎಸ್‌ಡಿಎಂಸಿ ಪದಾಽಕಾರಿಗಳು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net