ಕುಶಾಲನಗರ:.ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ನೂತನ ಠಾಣಾಧಿಕಾಯಾಗಿ ರಾಮಚಂದ್ರ ಶನಿವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಇದಕ್ಕೂ ಮೊದಲು ಇಲ್ಲಿ ಠಾಣಾಧಿಕಾರಿಯಾಗಿದ್ದ ಕರ್ತವ್ಯ ನಿರ್ವಹಿಸುತ್ತಿದ್ದ ಮೋಹನ್ ರಾಜ್ ವರ್ಗಾವಣೆ ಗೊಂಡ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ರಾಮಚಂದ್ರ ನೇಮಕ ಆಗಿದ್ದಾರೆ.