

ರಾಮದುರ್ಗ: ಮೆಸೂರಿನಲ್ಲಿ ಈಚೆಗೆ ಜರುಗಿದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾಟಾ ಮತ್ತು ಕಮಟೆ ವಿಭಾಗದಲ್ಲಿ ಪಟ್ಟಣದ ವಿದ್ಯಾ ಪ್ರಸಾರಕ ಸಮಿತಿಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಸಂತೋಷ ವಾಲಿ ತತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾಳೆ. ವಿದ್ಯಾರ್ಥಿನಿ ಸಾಧನೆಗೆ ಸಂಸ್ಥೆಯ ಅಧ್ಯ ಎಸ್. ಎಸ್. ಸುಲ್ತಾನಪುರ, ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.