ಬಸವನಬಾಗೇವಾಡಿ: ಟಿಪ್ಪು ಕ್ರಾಂತಿ ಸೇನೆ ವಿಜಯಪುರ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಪಟ್ಟಣದ ರಮ್‌ಜಾನ್ ಹೆಬ್ಬಾಳ ಅವರನ್ನು ನೇಮಕ ಮಾಡಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ದಸ್ತಗೀರ ಮುಲ್ಲಾ ಅವರು ಆದೇಶ ಹೊರಡಿಸಿದ್ದಾರೆ.