ಶ್ರೀರಾಮಲಿಂಗೇಶ್ವರ ರಥೋತ್ಸವ

wp-1740670646941.jpg
Published on

ಹುಬ್ಬಳ್ಳಿ: ಇಲ್ಲಿಯ ಉಣಕಲ್ ಕ್ರಾಸ್ ನಲ್ಲಿ ಮಹಾಶಿವರಾತ್ರಿ ಅಮಾವಾಸ್ಯೆ ಅಂಗವಾಗಿ ಗುರುವಾರ ಐತಿಹಾಸಿಕ ಶ್ರೀರಾಮಲಿಂಗೇಶ್ವರ ರಥೋತ್ಸವ ಸಂಭ್ರಮ ಸಡಗರದಿಂದ ನೆರವೇರಿತು.

ದೇವಸ್ಥಾನ ಟ್ರಸ್ಟ್ ಕಮೀಟಿ ಸದಸ್ಯರು, ಸಾವಿರಾರು ಭಕ್ತರು ಪಾಲ್ಗೊಂಡರು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net