ಬಿಡದಿ ಸಮೀಪದ ಶೇಷಗಿರಿ ಟೋಲ್ ಪ್ಲಾಜಾದಿಂದ ಹನುಮಂತನಗರದ ಆಂಜನೇಯ ದೇವಸ್ಥಾನ ಮುಂಭಾಗದ ರಸ್ತೆಯಲ್ಲಿ ಕೆಎ–10, ಎಫ್– 0492 ನಂಬರ್‌ನ ಬಸ್ ಜುಲೈ 14ರಂದು ಬೆಳಿಗ್ಗೆ 10.41ರ ಸುಮಾರಿಗೆ ದಶಪಥ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಅತೀ ವೇಗವಾಗಿ ಚಲಾಯಿಸುತ್ತಿದ್ದ. ಈ ಫೋಟೋವನ್ನು ಅಭಿಷೇಕ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು