

ರಾಮನಗರ: ಪ್ರೇಮಿಗಳಿಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಕುಂಬಾಪುರ ಗೇಟ್ ಬಳಿ ನಡೆದಿದೆ.
ಹರ್ಷವರ್ಧನ್ ಮತ್ತು ನವ್ಯ ಶ್ರೀ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಚನ್ನಪಟ್ಟಣ ಮತ್ತು ರಾಮನಗರ ರೈಲು ನಿಲ್ದಾಣಗಳ ನಡುವೆ ಇರುವ ಕುಂಬಾಪುರ ಗೇಟ್ ಬಳಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸಂಬಂದ ರಾಮನಗರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.