ಒಣ ಮರ ಬಿದ್ದು ವಿದ್ಯಾರ್ಥಿನಿಗೆ ಗಾಯ

IMG-20230905-WA0066.jpg
Published on

ರಾಮನಗರ: ಒಣಗಿದ ಮರ ಬಿದ್ದು ವಿದ್ಯಾರ್ಥಿನಿ ಗಾಯಗೊಂಡಿರುವ ಘಟನೆ ಮಾಗಡಿ ತಾಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ಘಟನೆ.


ಪ್ರಗತಿ(14) ಗಾಯಗೊಂಡ ವಿದ್ಯಾರ್ಥಿನಿ.
ಕುದೂರಿನ ಕರ್ನಾಟಕ ಪಬ್ಲಿಕ್ ಶಾಲೆಗೆ ತೆರಳುವಾಗ ಮೇಲೆ ಬಿದ್ದ ಒಣಮರ.ಮರ ಬಿದ್ದ ರಭಸಕ್ಕೆ ತಲೆ ಸೊಂಟದ ಭಾಗಕ್ಕೆ ಗಂಭೀರ ಗಾಯ‌ವಾಗಿದೆ.


ಕೂಡಲೇ ವಿದ್ಯಾರ್ಥಿನಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು. ಒಣಮರಗಳ ತೆರವು ಮಾಡಿ ಅನಾಹುತ ತಪ್ಪಿಸುವಂತೆ ಸ್ಥಳೀಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net