ಹುಬ್ಬಳ್ಳಿ: ಬೆಂಗಳೂರು ಅರಮನೆಯಲ್ಲಿ ಇತ್ತೀಚೆಗೆ ಹುಬ್ಬಳ್ಳಿಯ ನಂದು ಕೆಮಿಕಲ್ ಇಂಡಸ್ಟ್ರೀಸ್ ಸಂಸ್ಥಾಪಕ ರಾಮನಂದನ ಹೆಗಡೆ ಅವರಿಗೆ ‘ಹವ್ಯಕ ಸ್ಫೂರ್ತಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಚಿತ್ರನಟ ರಮೇಶ ಅರವಿಂದ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಹವ್ಯಕ ಮಹಾ ಸಭಾ ಅಧ್ಯಕ್ಷ ಡಾ. ಗಿರಿಧರ ಕಜೆ, ಲೇಖಕ ಜೋಗಿ ಇತರರು ಇದ್ದರು.