ಅದವಿಯಾಗೆ ರಮೇಶ್ ದತ್ತಿ ನಿಧಿ ಪ್ರಶಸ್ತಿ

adaviya
Published on

ಮಡಿಕೇರಿ: ೨೦೨೩-೨೪ನೇ ಸಾಲಿನ ಶೈಕ್ಷಣಿಕ ಸಾಲಿನ ೧೦ನೇ ತರಗತಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಯು.ಅದವಿಯಾ ಅವರು ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ಸಂಬಂಧ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡಮಾಡುವ ಟಿ.ಪಿ.ರಮೇಶ್ ದತ್ತಿ ನಿಧಿ ಪ್ರಶಸ್ತಿಗೆ ಭಾಜನರಾಗಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಈಕೆ ಸಿ.ಎಂ.ಉಮ್ಮರ್ ಮತ್ತು ಕೆ.ಎ.ಅಮೀನಾ(ಶಿಕ್ಷಕರು) ಇವರ ಸುಪತ್ರಿಯಾಗಿದ್ದಾರೆ ಎಂದು ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net