ರಾಮೋತ್ಸವ ಬಿಡುಗಡೆ

IMG-20240122-WA0026-1.jpg
Published on

ಹುಬ್ಬಳ್ಳಿ: ಇಲ್ಲಿಯ ಕೆಂಪಣ್ಣವರ ಕಲ್ಯಾಣ ಮಂಟಪದಲ್ಲಿ ಸೋಮವಾರ ಶಾಸಕ ಮಹೇಶ ಟೆಂಗಿನಕಾಯಿ ವಿಜಯವಾಣಿ ವಿಶೇಷ ಪುರವಣಿ ರಾಮೋತ್ಸವ ಬಿಡುಗಡೆ ಮಾಡಿದರು.

ಕಂಟಪಲ್ಲಿ ಸಮೀರಣಾಚಾರ್ಯ, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ, ತಿಪ್ಪಣ್ಣ ಮಜ್ಜಗಿ, ಬಿಜೆಪಿ ಮುಖಂಡ ಲಿಂಗರಾಜ ಪಾಟೀಲ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net