ಶಿಕ್ಷಕ ರಂಗನಾಥ ರಾಜ್ಯ ಮಟ್ಟಕ್ಕೆ ಆಯ್ಕೆ

18 Dwd 1 (Ranganath)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯೋಗದಲ್ಲಿ ನಗರದ ರಾಜೀವ ಗಾಂಧಿ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳ ಪ್ರೌಢಶಾಲಾ ವಿಭಾಗದ ಆಶುಭಾಷಣ ಸ್ಪರ್ಧೆ ನಡೆಯಿತು. ತಾಲೂಕಿನ ಮನಗುಂಡಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕ, ಲೇಖಕ ರಂಗನಾಥ ಎನ್. ವಾಲ್ಮೀಕಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net