ಹುಬ್ಬಳ್ಳಿ: ಅಪ್ರಾಪ್ತೆ ಮೇಲೆ ಅಪ್ರಾಪ್ತ ಅತ್ಯಾಚಾರ ನಡೆಸಿದ ಘಟನೆ ಇಲ್ಲಿಯ ತಾಜನಗರದಲ್ಲಿ ನಡೆದಿದ್ದು, ಅಪ್ರಾಪ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ..ಅಪ್ರಾಪ್ತ, ಅಪ್ರಾಪ್ತೆಯೊಂದಿಗೆ ಸಲುಗೆಯಿಂದ ಮಾತನಾಡುತ್ತಿದ್ದ. ಶುಕ್ರವಾರ ಅತ್ಯಾಚಾರ ನಡೆಸಿದ್ದಾನೆ ಎಂದು ಅಪ್ರಾಪ್ತೆಯ ಪಾಲಕರು ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.