ಜ್ಯೋತಿರ್ಲಿಂಗ ರಥಯಾತ್ರೆ

IMG-20250226-WA0034.jpg
Published on

ಹುಬ್ಬಳ್ಳಿ: ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯವು ಮಹಾಶಿವರಾತ್ರಿಯ ಪ್ರಯುಕ್ತ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗುತ್ತು.

ಶಿವರಾತ್ರಿ ಅಂಗವಾಗಿ ನಡೆದ ವಿಶ್ವ ಸದ್ಭಾವನ ಜ್ಯೋತಿರ್ಲಿಂಗ ರಥಯಾತ್ರೆಯು ನಗರದ ವಿವಿಧ ಕಡೆಗಳಲ್ಲಿ ಸಂಚರಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net