ದ.ಕ. ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್. ಕೋಟ್ಯಾನ್, ಎನ್‌ಡಿಡಿಬಿ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎನ್.ಬಿ. ಬೆಳವಾಡಿ, ಐಡಿಎ ರಾಜ್ಯ ಘಟಕ ಅಧ್ಯಕ್ಷ ಎನ್.ಬಿ. ಮರಾಠೆ, ರಾಜ್ಯ ಘಟಕ ಕಾರ್ಯದರ್ಶಿ ವಿಜಯೇಂದ್ರ ದೇಶಪಾಂಡೆ, ಮೈಸೂರು ಹಾಲು ಒಕ್ಕೂಟ ಮಾಜಿ ವ್ಯವಸ್ಥಾಪಕ ನಿರ್ದೇಶಕ ವಿಜಯ ಕುಮಾರ್ ಬಿ.ಎನ್., ಧಾರವಾಡ ಹಾಲು ಒಕ್ಕೂಟ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕೊಡಿಯಾಲ್‌ಮಠ್, ಸಂಪನ್ಮೂಲ ವ್ಯಕ್ತಿಗಳಾಗಿ ಹಾಸನ ಪಶುವೈದ್ಯಕೀಯ ಕಾಲೇಜು ಸಹಪ್ರಾಧ್ಯಾಪಕ ಡಾ. ಶಿವಕುಮಾರ್, ಎನ್‌ಎಸ್‌ಎಸ್ ಬೆಂಗಳೂರು ಜಂಟಿ ನಿರ್ದೇಶಕ ಡಾ.ರಾಘವೇಂದ್ರ ತಂತ್ರಿ, ಬೆಂಗಳೂರು ಕಹಾಮ ಮಾಜಿ ನಿರ್ದೇಶಕ ಡಾ.ಬಿ.ಪಿ. ಸುರೇಶ್, ಕರ್ನಾಟಕ ಹಾಲು ಮಹಾಮಂಡಳಿ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ದ.ಕ. ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಸುಚರಿತ ಶೆಟ್ಟಿ, ಸುಧಾಕರ ಶೆಟ್ಟಿ, ಸವಿತಾ ಶೆಟ್ಟಿ, ನಂದಕುಮಾರ್, ಪ್ರಭಾಕರ್, ಶಿವಮೂರ್ತಿ, ಮಮತಾ ಶೆಟ್ಟಿ, ಹಾಲು ಉತ್ಪಾದಕರ ಒಕ್ಕೂಟ ಆಡಳಿತ ನಿರ್ದೇಶಕ ಜಯಕುಮಾರ್ ಉಪಸ್ಥಿತರಿದ್ದರು.