ದಿ. ಸುರೇಶ ಅಂಗಡಿಗೆ ಮರಣೋತ್ತರವಾಗಿ ರಾಣಿ ಚನ್ನಮ್ಮ ವಿವಿ ಗೌರವ ಡಾಕ್ಟರೇಟ್

IMG20230320123642.jpg
Published on

ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 11ನೇ ವಾರ್ಷಿಕ ಘಟಿಕೋತ್ಸವದಲ್ಲಿ ದಿ.ಸುರೇಶ ಅಂಗಡಿ ಅವರಿಗೆ ಮರಣೋತ್ತರವಾಗಿ ಹಾಗೂ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ರಾಜ್ಯಪಾಲ, ವಿವಿ ಕುಲಾಧಿಪತಿ ಥಾವರಚಂದ್ ಗೇಹ್ಲೊತ್, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ ಮಾಜಿ ಉಪಾಧ್ಯಕ್ಷ ಡಾ. ಬಿ. ತಿಮ್ಮೇಗೌಡ, ಕುಲಪತಿ ಪ್ರೊ.‌ಎಂ. ರಾಮಚಂದ್ರಗೌಡ ಇತರ ಗಣ್ಯರು ಭಾಗಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net