ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕುಲಪತಿ (ಪ್ರ) ಕುಲಸಚಿವರಾದ ಪ್ರೊ.ಡಾ.ಸುರೇಶ ನಾಡಗೌಡರ,ಡಿ ಜೀವನಕುಮಾರ, ಡಾ.ಮೀನಾ ದೇಶಪಾಂಡೆ, ಪ್ರಶಾಂತ ಮೇರವಾಡೆ,ಡಾ.ಅಬ್ದುಲ್ ಮುಲ್ಲಾ ಸೇರಿದಂತೆ ಎನ್.ಸಿಸಿ ಎನ್ ಎಸ್ ಎಸ್ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಹಾಜರಿದ್ದರು.