ಯಾವುದೋ ಕಾರಣಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

Crime Logo
Published on

ಬ್ಯಾಡಗಿ: ಯಾವುದೋ ಕಾರಣ ಮನಸ್ಸಿಗೆ ಹಚ್ಚಿಕೊಂಡು ವಿಷ ಸೇವಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಗಟನೆ ತಾಲೂಕಿನ ತಡಸ ಗ್ರಾಮದಲ್ಲಿ ನಡೆದಿದೆ.

ಸಂತೋಷ ಸುರೇಶ ಕಾಕೋಳ (18) ಮೃತ ಯುವಕ.

ಈತ ಯಾವುದೋ ಕಾರಣಕ್ಕೆ ಗ್ರಾಮದ ಕೆರೆ ದಂಡೆ ಮೇಲೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net