ವಿಜಯವಾಣಿ ಸುದ್ದಿಜಾಲ ಧಾರವಾಡ.ಕರ್ನಾಟಕ ಲೋಕಾಯುಕ್ತ ಧಾರವಾಡ ಕಚೇರಿಯ ಪೊಲೀಸ್ ಅಽಕಾರಿಗಳಿಂದ ಸಭಾಂಗಣದಲ್ಲಿ ಆ. 20ರಂದು ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ಕುಂದುಕೊರತೆ ಸಭೆ ಆಯೋಜಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ದಲಿಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.