ಅಹವಾಲು ಸ್ವೀಕಾರ 18ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಲೋಕಾಯುಕ್ತ ಧಾರವಾಡ ಕಚೇರಿ ವತಿಯಿಂದ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಅಳ್ನಾವರದಲ್ಲಿ ಸೆ. 18ರಂದು ಬೆಳಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ. ಅಳ್ನಾವರ ತಾಲೂಕು ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಅಹವಾಲು ಸ್ವೀಕರಿಸಲಾಗುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್​ ಅಧೀಕ್ಷಕ (ಪ್ರಭಾರ) ಹನುಮಂತರಾಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net