ಲೋನ್ ಆಫೀಸರ್ ಹುದ್ದೆ ಖಾಲಿ: ಅ.30ರಂದು ನಗರದಲ್ಲಿ ನೇರ ಸಂದರ್ಶನ

job new
Published on

ಮಂಡ್ಯ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಟಾಟಾ ಕ್ಯಾಪಿಟಲ್ ಸಂಸ್ಥೆ ಸಹಯೋಗದಲ್ಲಿ ಅ.30ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.

ಟಾಟಾ ಕ್ಯಾಪಿಟಲ್ ಸಂಸ್ಥೆಯಲ್ಲಿ ಖಾಲಿಯಿರುವ ‘ಲೋನ್ ಆಫೀಸರ್’ ಹುದ್ದೆಗೆ ಆಯ್ಕೆ ನಡೆಯಲಿದೆ. ಯಾವುದೇ ಪದವಿ ಉತ್ತೀರ್ಣರಾಗಿರುವ 18ರಿಂದ 32 ವರ್ಷದೊಳಗಿನವರು ಬೆಳಗ್ಗೆ 10.30ಕ್ಕೆ ನಗರದ ಕೆರೆಯಂಗಳದಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ಆಯೋಜಿಸಿರುವ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net