ಸಹಾಯವಾಣಿ ಭಿತ್ತಿಪತ್ರ ಬಿಡುಗಡೆ

Release of helpline poster
Published on

ಮಡಿಕೇರಿ:

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪಶು ವೈದ್ಯಕೀಯ ಉಚಿತ ತುರ್ತು ಚಿಕಿತ್ಸೆಗಾಗಿ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ ೧೯೬೨ ನ್ನು ಸಂಪರ್ಕಿಸಬಹುದಾಗಿದೆ.

ಈ ಸಂಬAಧ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ಅವರು ಭಿತ್ತಿಪತ್ರವನ್ನು ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಗುರುವಾರ ಬಿಡುಗಡೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net