'ನುಡಿದಂತೆ ನಡೆದಿದ್ದೇವೆ' ಬಿಡುಗಡೆ

bidugade
Published on

ಧಾರವಾಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯಿಂದ ಪ್ರಕಟಿಸಿರುವ ನುಡಿದಂತೆ ನಡೆದಿದ್ದೇವೆ ಕಿರುಹೊತ್ತಿಗೆಯನ್ನು ಸಚಿವ ಸಂತೋಷ ಲಾಡ್ ಧಾರವಾಡದಲ್ಲಿ ಮಂಗಳವಾರ ಬಿಡುಗಡೆ ಮಾಡಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಎಸ್ಪಿ ಲೊಕೇಶ ಜಗಲಾಸರ್, ಜಿಪಂ ಸಿಇಒ ಸ್ವರೂಪ ಟಿ.ಕೆ., ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪಪೊಲೀಸ್ ಆಯುಕ್ತರಾದ ಡಾ. ಗೋಪಾಲ ಬ್ಯಾಕೋಡ, ರಾಜೀವ.ಎಂ., ಉಪವಿಭಾಗಾಧಿಕಾರಿ ಅಶೋಕ ತೇಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ, ವಾರ್ತಾ ಸಹಾಯಕ ಅಧಿಕಾರಿ ಡಾ.ಎಸ್.ಎಂ.ಹಿರೇಮಠ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net