ರೇಣುಕಾಚಾರ್ಯ ಸೊಸೈಟಿ ಸಭೆ 18ರಂದು

Published on

ಹುಬ್ಬಳ್ಳಿ: ಇಲ್ಲಿಯ ಶ್ರೀ ಜಗದ್ಗುರು ರೇಣುಕಾಚಾರ್ಯ ಕೋಆಪ್ ಕ್ರೆಡಿಟ್ ಸೊಸೈಟಿಯ 2023-24ನೇ ಸಾಲಿನ ವಾರ್ಷಿಕ ಸಭೆಯನ್ನು ಆ. 18ರಂದು ಬೆಳಗ್ಗೆ 11ಕ್ಕೆ ನಗರದ ಎಚ್ ಡಿಎಂಸಿ ಎಂಪ್ಲಾಯಿಸ್ ಹಾಲ್ ನಲ್ಲಿ ಏರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net