ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್, ಎಂಎಲ್ಸಿ ಅಬ್ದುಲ್ ಜಬ್ಬಾರ್, ಜಿಪಂ ಅಧ್ಯಕ್ಷೆ ಯಶೋದಮ್ಮ ಮರುಳಪ್ಪ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಎಸ್ಪಿ ಹನುಮಂತರಾಯ, ಜಿಪಂ ಸಿಇಒ ಪದ್ಮಾ ಬಸವಂತಪ್ಪ, ಎಸಿ ಮಮತಾ ಹೊಸಗೌಡರ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ತಹಸೀಲ್ದಾರ್ ಸಂತೋಷ್‌ಕುಮಾರ್ ಇದ್ದರು.